ಜನತಾ ಕ್ಯಾಂಪ್‌ನಲ್ಲಿ ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆ

ಜನತಾ ಕ್ಯಾಂಪ್‌ನಲ್ಲಿ ಪುನೀತ್‌ರಾಜ್‌ಕುಮಾರ್ ಪುಣ್ಯಸ್ಮರಣೆ

ದಾವಣಗೆರೆ, ಅ. 30-  ಹಳೇ ಕುಂದುವಾಡ ಜನತಾ ಕ್ಯಾಂಪ್‌ನಲ್ಲಿ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿ ಬಳಗದಿಂದ ಪುನೀತ್ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

error: Content is protected !!