ಸುದ್ದಿ ಸಂಗ್ರಹಸಂಸದ ಸಿದ್ದೇಶ್ವರರ ಇಂದಿನ ಕಾರ್ಯಕ್ರಮNovember 4, 2023November 4, 2023By Janathavani0 ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಜಲ ಸಿರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಭಾಗವಹಿಸುವರು. ದಾವಣಗೆರೆ