ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಫೆಬ್ರವರಿ 8-9 ರಂದು ನಡೆಯುವ ಐತಿಹಾಸಿಕ 6 ನೇ ವರ್ಷದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಇಂದು ಬೆಳಗ್ಗೆ 10.30 ಕ್ಕೆ ಶ್ರೀಮಠದ ಸಭಾ ಭವನದಲ್ಲಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ವಾಲ್ಮೀಕಿ ಮಠದ ಆಡಳಿತಾಧಿಕಾರಿ ಟಿ. ಓಬಳಪ್ಪ ತಿಳಿಸಿದ್ದಾರೆ.
January 10, 2025