ದಾವಣಗೆರೆ ತಾ. ಶ್ಯಾಗಲೆ ಗ್ರಾಮದ ವಾಸಿ ಶ್ರೀ ಮಲ್ಲಿಕಾರ್ಜುನ ವಿದ್ಯಾ ಸಂಸ್ಥೆ, ಶ್ಯಾಗಲೆ, ಗೌರವಾಧ್ಯಕ್ಷರು, ಗ್ರಾ.ಪಂ. ಮಾಜಿ ಸದಸ್ಯರಾದ ಗೋಪಜ್ಜರ ಜಿ. ಹನುಮಂತಪ್ಪ ಇವರು, ದಿನಾಂಕ : 05.11.2023ರ ಭಾನುವಾರ ರಾತ್ರಿ 8.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6.11.2023ರ ಸೋಮವಾರ ಮಧ್ಯಾಹ್ನ 12.30 ಕ್ಕೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು
ಶ್ಯಾಗಲೆ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025