ದಾವಣಗೆರೆ, ನ.5- ಬಿಜೆಪಿ ರಾಜ್ಯ ಉಪಾಧ್ಯಕ್ಷರೂ, ಶಾಸಕರೂ ಆದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರ ಜನ್ಮ ದಿನದ ಪ್ರಯುಕ್ತ ಆರೈಕೆ ಆಸ್ಪತ್ರೆಯ ಮುಖ್ಯಸ್ಥರು ಮತ್ತು ರಾಜ್ಯ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸದಸ್ಯ ಡಾ. ಟಿ.ಜಿ. ರವಿಕುಮಾರ್, ಮಾಜಿ ಶಾಸಕ ಟಿ.ಗುರುಸಿದ್ಧನಗೌಡರು ಸೇರಿದಂತೆ ಬಿಜೆಪಿಯ ಮುಖಂಡರು ಭೇಟಿಯಾಗಿ ಹುಟ್ಟುಹಬ್ಬದ ಶುಭ ಕೋರಿದರು.
January 12, 2025