ದಾವಣಗೆರೆ ಕುವೆಂಪು ರಸ್ತೆ ( ಲಾಯರ್ ರಸ್ತೆ) ನಿವಾಸಿ, ಚನ್ನಗಿರಿ ವಿರೂಪಾಕ್ಷಪ್ಪನವರ ಧರ್ಮಪತ್ನಿ ಶ್ರೀಮತಿ ಚನ್ನಗಿರಿ ವನಜಾಕ್ಷಮ್ಮ ಅವರು ದಿ. 6.11.2023ರ ಸೋಮವಾರ ಸಂಜೆ 6.50ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತತರು ಪತಿ ಚನ್ನಗಿರಿ ವಿರೂಪಕ್ಷಪ್ಪ ಸೇರಿದಂತೆ ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ದಿ. 7.11.2023ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025