ದಾವಣಗೆರೆ ಅಶೋಕ ನಗರದ ಕರಿಬಸವೇಶ್ವರ ದೇವಸ್ಥಾನದ ಹತ್ತಿರದ ವಾಸಿ ಹುಂಡೇಕಾರ್ ರಾಜಶೇಖರ ಇವರ ಮಗನಾದ ನಾಲವತ್ವಾಡ್ (ಹುಂಡೇಕರ್) ಸಂತೋಷ (40) ಇವರು ದಿನಾಂಕ : 06.11.2023ರ ಸೋಮವಾರ ಮಧ್ಯಾಹ್ನ 3.30 ಕ್ಕೆ ನಿಧನರಾದರು. ಮೃತರು ತಂದೆ-ತಾಯಿ, ಪತ್ನಿ, ಇಬ್ಬರು ಪುತ್ರರು, ಸಹೋದರ ಹಾಗೂ ಅಪಾರ ಬಂಧು-ಬಳಗ, ಮಿತ್ರರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 07.11.2023ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಬೂದಾಳ್ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025