ಶಶಿಕಲಾ ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರದಾನ

ಶಶಿಕಲಾ ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರದಾನ

ದಾವಣಗೆರೆ, ನ. 7 – ಬೆಂಗಳೂರಿನಲ್ಲಿ ಮೊನ್ನೆ ನಡೆದ ಸಮಾರಂಭದಲ್ಲಿ ಸ್ಥಳೀಯ ಮಹಿಳಾ ಉದ್ಯಮಿ, ಲಲಿತಾ ವಿದ್ಯಾಸಂಸ್ಥೆಯ ನಿರ್ಮಾತೃ ಶ್ರೀಮತಿ ಶಶಿಕಲಾ ಇ.ಆರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು `2023ನೇ ಮಹಾತ್ಮ ಗಾಂಧಿ ಸದ್ಭಾವನಾ ಅಂತರರಾಷ್ಟ್ರೀಯ ಪ್ರಶಸ್ತಿ’ ಯನ್ನು ಪ್ರದಾನ ಮಾಡಿದರು. 

error: Content is protected !!