ಸರ್ಕಾರಿ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳಿಗೆ ಲಯನ್ಸ್ ಕ್ಲಬ್ ಮಲೇಬೆನ್ನೂರು ಹಾಗೂ ಬಾಪೂಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ದಾವಣಗೆರೆ) ಇವರ ಸಹಯೋಗದಲ್ಲಿ ಉಚಿತ ದಂತ ತಪಾಸಣೆ ಶಿಬಿರ ಹಮ್ಮಿ ಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಚಿಟ್ಟಕ್ಕಿ ನಾಗರಾಜ್ ತಿಳಿಸಿದ್ದಾರೆ.
January 15, 2025