ಸುದ್ದಿ ಸಂಗ್ರಹನಗರದಲ್ಲಿ ಇಂದು ಒನಕೆ ಓಬವ್ವ ಜಯಂತಿNovember 11, 2023November 11, 2023By Janathavani0 ಜಿಲ್ಲಾಡಳಿತದಿಂದ ಇಂದು ಬೆಳಿಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂ ಗಣದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ. ದಾವಣಗೆರೆ