ದಾವಣಗೆರೆ ಶಿವಕುಮಾರ ಸ್ವಾಮಿ ಬಡಾವಣೆ, 1ನೇ ಮೇನ್, 2ನೇ ಹಂತ, ಮಾಗನೂರು ಬಸಪ್ಪ ಪೆಟ್ರೋಲ್ ಬಂಕ್ ಹಿಂಭಾಗದ ವಾಸಿ ಸಿದ್ದರಾಮಪ್ಪ ನಾಗಪ್ಪ ಅರಳಗುಪ್ಪಿ (80) ಅವರು ದಿನಾಂಕ 10.11.2023ರ ಶುಕ್ರವಾರ ರಾತ್ರಿ 7 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ನಾಳೆ ದಿ.11.11.2023ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಗಾಂಧಿ ನಗರದಲ್ಲಿನ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 15, 2025