ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಗೆ ರಕ್ಷಿತ್ ಆಯ್ಕೆ

ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಗೆ ರಕ್ಷಿತ್ ಆಯ್ಕೆ

ದಾವಣಗೆರೆ, ನ. 17- ಇದೇ ದಿನಾಂಕ 22 ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಸ್ಪರ್ಧಿಸಲು ನಗರದ ಶ್ರೀ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು  ಮತ್ತು  ಶ್ರೀ ಕನ್ನಿಕಾಪರಮೇಶ್ವರಿ ಕೋ.ಆಪರೇಟಿವ್ ಬ್ಯಾಂಕಿನ ಉದ್ಯೋಗಿ ವಿ. ರಕ್ಷಿತ್ ಆಯ್ಕೆಯಾಗಿದ್ದಾರೆ.

error: Content is protected !!