ದಾವಣಗೆರೆ, ನ. 19 – ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಮೈಸೂರಿನ ಕೇಂದ್ರ ಕಚೆೀರಿಯಲ್ಲಿ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನಡೆಸಲಾಗುವುದು. ಇದೇ ದಿನಾಂಕ 24 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಸಂಪರ್ಕಿಸಿ ದೂ.ಸಂ: 0821-2515944.
January 8, 2025