ದಾವಣಗೆರೆ, ನ. 19 – ತೋಳಹುಣಸೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಳೇ ತೋಳಹುಣಸೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಮಟ್ಟದ ಅಭ್ಯರ್ಥಿಗಳಿಗಾಗಿ ಉಚಿತ ಊಟ ಮತ್ತು ವಸತಿಯೊಂದಿಗೆ ಅಣಬೆ ಬೇಸಾಯ ತರಬೇತಿ, ವಿದ್ಯುತ್ ಪಂಪ್‌ಸೆಟ್ ಮತ್ತು ಮೋಟಾರ್ ರಿವೈಂಡಿಂಗ್ ತರಬೇತಿ ಹಮ್ಮಿಕೊಳ್ಳಲಾಗಿದೆ. 30 ದಿನಗಳ ಈ ತರಬೇತಿಗೆ 24.11.23ರಂದು ಸಂದರ್ಶನ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 7019980484, 9483386143, 99641 11314, 95383 95817,94819 77076.
January 10, 2025