ರೋಟರಿ ಜಿಲ್ಲಾ ಗವರ್ನರ್ ಮಾಣಿಕ್ ಪವಾರ್ ಅವರು ಇಂದು ನಗರಕ್ಕೆ ಭೇಟಿ ನೀಡಲಿದ್ದು, ದಾವಣಗೆರೆ ರೋಟರಿ ಕ್ಲಬ್ಗಳ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ರೋಟರಿ ಜಾಗತಿಕ ಅನುದಾನ ಯೋಜನೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ರೋಟರಿ ಸಾರ್ವಜನಿಕ ಸಂಪರ್ಕ ನಿರ್ದೇಶಕ ಆರ್. ಟಿ. ಮೃತ್ಯುಂಜಯ ತಿಳಿಸಿದ್ದಾರೆ.
January 16, 2025