ದಾವಣಗೆರೆ, ನ.23- ತಾಲ್ಲೂಕಿನ ಅಣಜಿ ಪ್ರಾಥಮಿಕ ಕೃಷಿ ಪತ್ತಿನ ಸಹ ಕಾರ ಸಂಘದ ಅಧ್ಯಕ್ಷರಾಗಿ ಟಿ.ಗೋಪಾ ಲಪ್ಪ ಹುಲಿಕಟ್ಟೆ ಮತ್ತು ಉಪಾಧ್ಯಕ್ಷರಾಗಿ ಲೋಕೇಶ್ವರ ನಾಯ್ಕ ಹುಲಿಕಟ್ಟೆ ಅವರು ಅವಿರೋಧವಾಗಿ ಆಯ್ಕೆಯಾಗಿ ರುವುದಾಗಿ ಚುನಾವಣಾಧಿಕಾರಿ ಎಂ.ಎಸ್.ಬಸವರಾಜಯ್ಯ ತಿಳಿಸಿದ್ದಾರೆ.
ಅಣಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ
![29 anaji news 24.11.2023 ಅಣಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ](https://janathavani.com/wp-content/uploads/2023/11/29-anaji-news-24.11.2023.jpg)