ದಾವಣಗೆರೆ ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಹೋಮ, ಯಜ್ಞ ಪೂಜಾ ಕಾರ್ಯಕ್ರಮದ ನಂತರ ಮಧ್ಯಾಹ್ನ 12 ರಿಂದ 12.30ರವರೆಗೆ ದೇವರ ಪ್ರತಿಷ್ಠಾಪನೆ ಮಾಡಲಾಗುವುದು. ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
January 11, 2025