ದಾವಣಗೆರೆ, ನ. 24- ನಗರದ ಚಾಣಕ್ಯ ಪ್ರಥಮ ದರ್ಜೆ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ವಿಕಾಸ್ ಎಲ್.ಕೆ. ವೆಯ್ಟ್ ಲಿಫ್ಟಿಂಗ್ನಲ್ಲಿ ದಾವಣಗೆರೆ ವಿವಿ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ದಕ್ಷಿಣ ಭಾರತ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ದಕ್ಷಿಣ ಭಾರತ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ವಿಕಾಸ್ ಆಯ್ಕೆ
![16 vikas lk 25.11.2023 ದಕ್ಷಿಣ ಭಾರತ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ವಿಕಾಸ್ ಆಯ್ಕೆ](https://janathavani.com/wp-content/uploads/2023/11/16-vikas-lk-25.11.2023.jpg)