ಬಿಐಇಟಿಯಲ್ಲಿ ಕನ್ನಡ ರಾಜ್ಯೋತ್ಸವ

ಬಿಐಇಟಿಯಲ್ಲಿ  ಕನ್ನಡ ರಾಜ್ಯೋತ್ಸವ

ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ನಾಡಿನ ಸಂಸ್ಕೃತಿ ಪ್ರತಿಬಿಂಬಿಸುವ ವೇಷ ತೊಟ್ಟು ಸಂಭ್ರಮಿಸಿದರು.

error: Content is protected !!