ಎಆರ್‌ಜಿ ಕಾಲೇಜಿನಲ್ಲಿ ಸಭೆ

ಎ.ಆರ್.ಜಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಬರುವ ಡಿಸೆಂಬರ್ 7 ಮತ್ತು 8 ರಂದು ನ್ಯಾಕ್ ಸಮಿತಿ ಸದಸ್ಯರು ಭೇಟಿ ನೀಡಲಿದ್ದು, ಈ ಸಂಬಂಧ  ಕಾಲೇಜಿನ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಹಿರಿಯ ವಿದ್ಯಾರ್ಥಿಗಳ ಸಭೆಗೆ ಆಗಮಿಸುವಂತೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

error: Content is protected !!