ಓಶೋ ಸನ್ನಿಧಿ ಇನ್‌ಸೈಟ್ ಫೌಂಡೇಶನ್ ವತಿಯಿಂದ ಇಂದಿನಿಂದ ಇದೇ ದಿನಾಂಕ 7 ರವರೆಗೆ ಆಲೂರು ಕನ್‌ವೆನ್ಷನ್ ಹಾಲ್‌ನಲ್ಲಿ ಓಶೋ ಧ್ಯಾನ ಶಿಬಿರ ನಡೆಯಲಿದೆ. ಮಾನಸಿಕ ಹಾಗೂ ದೈಹಿಕವಾಗಿ ಮನುಷ್ಯನ ಅಂತರಂಗ ಮತ್ತು ಬಹಿರಂಗ ಧ್ಯಾನ ಸಾಧನೆಗಾಗಿ ಓಶೋರು ನಿರೂಪಿಸಿರುವ ಚಿಕಿತ್ಸಕ ವಿಶಿಷ್ಟ ಓಶೋ ಧ್ಯಾನ ಶಿಬಿರ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : ಪುಷ್ಪ (9036719573) ಅರ್ಚನ (9738572311).
January 12, 2025