ಚುನಾವಣೆ ಫಲಿತಾಂಶ : ನಗರದಲ್ಲಿ ಬಿಜೆಪಿ ವಿಜಯೋತ್ಸವ

ಚುನಾವಣೆ ಫಲಿತಾಂಶ : ನಗರದಲ್ಲಿ ಬಿಜೆಪಿ ವಿಜಯೋತ್ಸವ

ದಾವಣಗೆರೆ, ಡಿ.3- ಪಂಚ ರಾಜ್ಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಮೂರು ರಾಜ್ಯಗಳಲ್ಲಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ವೀರೇಶ್‌ ಹನಗವಾಡಿ ಅವರ ನೇತೃತ್ವದಲ್ಲಿ ಜಯದೇವ ಸರ್ಕಲ್‌ನಲ್ಲಿ ಸಿಹಿ ಹಂಚುವುದರ ಮೂಲಕ ವಿಜಯೋತ್ಸವವನ್ನು ಆಚರಿಸಲಾಯಿತು. 

ವಿಧಾನಪರಿಷತ್‌ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್.ಶಿವಯೋಗಿಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.‌ ಜಗದೀಶ್‌, ಉಪಾಧ್ಯಕ್ಷರಾದ ಮಂಜನಾಯ್ಕ, ಶ್ರೀನಿವಾಸ್ ದಾಸಕರಿಯಪ್ಪ, ಜಿ.ಎಸ್.‌ ಅನೀತ್‌ಕುಮಾರ್‌, ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್‌, ದೂಡಾ ಮಾಜಿ ಅಧ್ಯಕ್ಷ ಕೆ.ಎಂ. ಸುರೇಶ್‌, ಮಾಜಿ ಮಹಾಪೌರರಾದ ಎಂ.ಎಸ್.ವಿಠ್ಠಲ್, ವಸಂತಕುಮಾರ್‌, ಕೆ.ಎಂ. ವೀರೇಶ್‌, ಕೆ.ಎಲ್. ಕಲ್ಲೇಶ್‌, ಜಿಲ್ಲಾ ಬಿಜೆಪಿ  ಮಾಜಿ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅತಿಥ್‌ ಅಂಬರ್‌ಕರ್‌,  ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಂಜುಳ ಮಹೇಶ್‌, ಪ್ರಧಾನ ಕಾರ್ಯದರ್ಶಿ ಭಾಗ್ಯ ಪಿಸಾಳೆ, ಪುಷ್ಪ ವಾಲಿ, ದಾಕ್ಷಾಯಣಮ್ಮ, ಕುಮಾರಿ, ನೀತು, ಜಿಲ್ಲಾ ಓ.ಬಿ.ಸಿ ಅಧ್ಯಕ್ಷ ಮಹೇಂದ್ರ ಹೆಬ್ಬಾಳ, ರೈತ ಮೋರ್ಚಾ ಉಪಾಧ್ಯಕ್ಷ ಬಾತಿ ಶಿವಕುಮಾರ್‌,  ಮಾಯಕೊಂಡ ಅಧ್ಯಕ್ಷ ದೇವೇಂದ್ರಪ್ಪ ಶಾಗಲಿ, ಪ್ರಧಾನ ಕಾರ್ಯದರ್ಶಿ ಓಂಕಾರಪ್ಪ, ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಂಗಾಧರ್, ದಾವಣಗೆರೆ ಉತ್ತರ ಪ್ರಧಾನ ಕಾರ್ಯದರ್ಶಿ ಬಸವರಾಜ್‌, ದಾವಣಗೆರೆ ದಕ್ಷಿಣ ಪ್ರಧಾನ ಕಾರ್ಯದರ್ಶಿ ರಾಜು ನೀಲಗುಂದ, ಉಪಾಧ್ಯಕ್ಷ ಕಿಶೋರ್‌ ಕುಮಾರ್‌,  ಬಿಜೆಪಿ ಮುಖಂಡರುಗಳಾದ ಸುರೇಶ್‌ ಗಂಡುಗಾಳೆ,  ಶಿವನಗೌಡ ಪಾಟೀಲ್‌, ಟಿಂಕರ್‌ ಮಂಜಣ್ಣ, ಆನಂದ್, ತರಕಾರಿ ಶಿವು ಮತ್ತು ಇತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

error: Content is protected !!