ದಾವಣಗೆರೆ,ಡಿ.3- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಏಕಲವ್ಯ ಪ್ರಶಸ್ತಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 5 ರವರೆಗೆ ವಿಸ್ತರಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.
January 11, 2025