ದಾವಣಗೆರೆ, ಡಿ.4- ಅಂತರ ಕಾಲೇಜು ಪಂದ್ಯಾವಳಿಯಲ್ಲಿ ಚೈತನ್ಯ ಹೈಟೆಕ್ ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್, ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಾಜಿದ್ ಬಳ್ಳೂರು ಚೆಸ್ ಸ್ಪರ್ಧೆಯಲ್ಲಿ ಹಾಗೂ ಸೃಷ್ಟಿ ಜಿ.ಲಕ್ಕುಂಡಿ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಚೆನ್ನೈನಲ್ಲಿ ನಡೆಯುವ ಸೌತ್‌ವೆಸ್ಟ್ ಝೋನ್ ಅಂತರ ವಿಶ್ವವಿದ್ಯಾನಿಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೈಯದ್ ರಿಹಾನ್ ವ್ಹೆಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
December 27, 2024