ದಾವಣಗೆರೆ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದ ಟೆನ್ನಿಸ್ ಕೋರ್ಟ್ನಲ್ಲಿ ಡಿಸ್ಟ್ರಿಕ್ಟ್ ಟೆನ್ನಿಸ್ ಅಸೋಸಿಯೇಷನ್ (ಡಿಟಿಎ) ವತಿಯಿಂದ 3 ದಿನಗಳ ರಾಜ್ಯ ಮಟ್ಟದ ಆಹ್ವಾನಿತ ಟೆನ್ನಿಸ್ ಪಂದ್ಯಾವಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಶುಕ್ರವಾರ ಚಾಲನೆ ನೀಡಿದರು.
ನಗರದಲ್ಲಿ ರಾಜ್ಯ ಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ
![05 tennis 09.12.2023 ನಗರದಲ್ಲಿ ರಾಜ್ಯ ಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ](https://janathavani.com/wp-content/uploads/2023/12/05-tennis-09.12.2023-860x591.jpg)