ಪಂಚದೇವಸ್ಥಾನಗಳ ಮಹಾಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿ ಕಾರ್ತಿಕೋತ್ಸವ

ದಾವಣಗೆರೆ ಪಿ.ಬಿ. ರಸ್ತೆ, ಕರೂರು ಕ್ರಾಸ್‌ ಬಳಿ ಇರುವ ಪಂಚ ದೇವಸ್ಥಾನಗಳ ಮಹಾಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿ ಕಾರ್ತಿಕೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ 6.30 ಗಂಟೆಗೆ ಶ್ರೀ ಶನೇಶ್ವರಸ್ವಾಮಿಗೆ ತೈಲಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವಿಶೇಷ ಅಲಂಕಾರ, ಸಂಜೆ 6.30 ಗಂಟೆಗೆ ಶ್ರೀ ಶನೇಶ್ವರಸ್ವಾಮಿ ಕಾರ್ತಿಕೋತ್ಸವ ಇರುತ್ತದೆ. 

error: Content is protected !!