ಜೆ.ಹೆಚ್ ಪಟೇಲ್ ಅಭಿಮಾನಿ ಬಳಗದಿಂದ ದಿ. ಮಾಜಿ ಮುಖ್ಯಮಂತ್ರಿ ಜೆ.ಹೆಚ್. ಪಟೇಲ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇಂದು ಸಂಜೆ 5 ಗಂಟೆಗೆ ಎಂ.ಸಿ.ಸಿ. `ಬಿ’ ಬ್ಲಾಕ್ನ ಮಾಮಾಸ್ ಜಾಯಿಂಟ್ ರಸ್ತೆಯಲ್ಲಿರುವ ಕರುಣಾ ಜೀವ ಕಲ್ಯಾಣ ಟ್ರಸ್ಟ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿಂದು ಜೆ.ಹೆಚ್. ಪಟೇಲ್ ಸ್ಮರಣೆ
![09 jhp smarane 12.12.2023 ನಗರದಲ್ಲಿಂದು ಜೆ.ಹೆಚ್. ಪಟೇಲ್ ಸ್ಮರಣೆ](https://janathavani.com/wp-content/uploads/2023/12/09-jhp-smarane-12.12.2023.jpg)