ರಾಜನಹಳ್ಳಿ ವಿ. ಗೋಪಾಲಕೃಷ್ಣ ಶೆಟ್ಟಿ ಕಾಂತಲಕ್ಷ್ಮಮ್ಮ ಕನ್ನಡ ಮಾಧ್ಯಮ ಪ್ರೌಢಶಾಲೆಯ 30ನೇ ಶಾಲಾ ವಾರ್ಷಿಕೋತ್ಸವ ಸಮಾರಂಭವು ಇಂದು ಬೆಳಿಗ್ಗೆ 11.30 ಕ್ಕೆ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ಆರ್.ಎಸ್. ನಾರಾಯಣಸ್ವಾಮಿ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಶ್ರಮದ ಶ್ರೀ ಸ್ವಾಮಿ ತ್ಯಾಗೀಶ್ವರಾನಂದರು, ಶೇರ್ ಅಲಿ, ಜಗನ್ನಾಥ ನಾಡಿಗೇರ ಆಗಮಿಸುವರು.