ದಾವಣಗೆರೆ ಬೂದಾಳ್ ರಸ್ತೆ ನಿವಾಸಿ ಟಿ. ರಂಗನಾಥ (49) ಜಿಲ್ಲಾ ಕಾಂಗ್ರೆಸ್ ಮುಖಂಡರು ಇವರು ದಿನಾಂಕ 13.12.2023ರ ಬುಧವಾರ ಬೆಳಿಗ್ಗೆ 7 ಕ್ಕೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.12.2023ರ ಗುರುವಾರ ಮಧ್ಯಾಹ್ನ 2 ಕ್ಕೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಟಿ. ರಂಗನಾಥ್
