ಹರಪನಹಳ್ಳಿ, ಡಿ. 14- ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಕ್ಷೇತ್ರ ಉಚ್ಚಂಗಿದುರ್ಗ ಗ್ರಾಮದ ಉಚ್ಚೆಂಗೆಮ್ಮನ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷರನ್ನಾಗಿ ಕಟಗಿ ಪರಶುರಾಮಪ್ಪ ಅವರನ್ನು ಸಮಿತಿ ಸದಸ್ಯರು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಿದರು.
ಉಚ್ಚಂಗಿದುರ್ಗ : ಉಚ್ಚೆಂಗೆಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಟಗಿ ಪರಶುರಾಮಪ್ಪ
