ಕದರಮಂಡಲಗಿಯಲ್ಲಿ ಇಂದು ಕಾರ್ತಿಕೋತ್ಸವ

ರಾಣೇಬೆನ್ನೂರು ತಾಲ್ಲೂಕಿನ ಸುಕ್ಷೇತ್ರ ಕದರಮಂಡಲಗಿ ಶ್ರೀ ಆಂಜನೇಯ (ಕಾಂತೇಶ) ಸ್ವಾಮಿಯ ಮಹಾಕಾರ್ತಿಕೋತ್ಸವ ಇಂದು ರಾತ್ರಿ 8.30 ಕ್ಕೆ ಪ್ರಾರಂಭವಾಗಲಿದೆ. ನಾಳೆ ಭಾನುವಾರ ರಾತ್ರಿ 10 .30 ಕ್ಕೆ ತೆಪ್ಪೋತ್ಸವ ನಡೆಯಲಿದೆ.

error: Content is protected !!