ಸುದ್ದಿ ಸಂಗ್ರಹರಾಣೇಬೆನ್ನೂರಿನಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆDecember 16, 2023December 16, 2023By Janathavani0 ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆಯಲ್ಲಿ ಇಂದು ತಾಪಂ ಸಭಾ ಭವನದಲ್ಲಿ ಬೆಳಿಗ್ಗೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಮಲತಾ ತಿಳಿಸಿದ್ದಾರೆ. ದಾವಣಗೆರೆ