ದಾವಣಗೆರೆ ವಿಜಯ ನಗರ ಬಡಾವಣೆ, 2ನೇ ಮೇನ್, 4ನೇ ಕ್ರಾಸ್ ವಾಸಿ ಚಂದ್ರಪ್ಪ ರಕ್ಕಸಗಿ ಇವರ ತಾಯಿಯಾದ ಬಸಮ್ಮ ರಕ್ಕಸಗಿ (85) ಇವರು ದಿನಾಂಕ 15.12.2023ರ ಶುಕ್ರವಾರ ಸಂಜೆ 6.30 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.12.2023ರ ಶನಿವಾರ ಮಧ್ಯಾಹ್ನ 2ಕ್ಕೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024