ಅಶೋಕ ಚಿತ್ರ ಮಂದಿರ ರೈಲ್ವೆ ಗೇಟ್ ಬಳಿಯ ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಕಡೇ ಕಾರ್ತಿಕೋತ್ಸವವು ಇಂದು ರಾತ್ರಿ 7.30 ಕ್ಕೆ ಜರುಗಲಿದೆ. ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗುವುದು ಎಂದು ಶ್ರೀ ಲಿಂಗೇಶ್ವರ ದೇವಸ್ಥಾನ ಸಂಘದ ಕಾರ್ಯದರ್ಶಿ ಕಿರುವಾಡಿ ಸೋಮಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಲಿಂಗೇಶ್ವರ ಸ್ವಾಮಿಯ ಕಾರ್ತಿಕ
![32 lingeshwara karthika 23.12.2023 ನಗರದಲ್ಲಿ ಲಿಂಗೇಶ್ವರ ಸ್ವಾಮಿಯ ಕಾರ್ತಿಕ](https://janathavani.com/wp-content/uploads/2023/12/32-lingeshwara-karthika-23.12.2023-e1703322976831.jpg)