ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಮಠದಲ್ಲಿ ಇಂದು ಕಾರ್ತಿಕ ದೀಪೋತ್ಸವ

ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ  ಮಠದಲ್ಲಿ ಇಂದು ಕಾರ್ತಿಕ ದೀಪೋತ್ಸವ

ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಸಮಿತಿಯಿಂದ ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಬೆಳಿಗ್ಗೆ ವಿಶೇಷ ಪೂಜೆ, ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ  ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಕಣಕುಪ್ಪಿ  ಮುರುಗೇಶಪ್ಪ ತಿಳಿಸಿದ್ದಾರೆ.

error: Content is protected !!