ಕಲ್ಲೇದೇವರಪುರದಲ್ಲಿ ಇಂದು

ಜಗಳೂರು ತಾಲ್ಲೂಕು ಕಲ್ಲೇದೇವರಪುರ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿಯ ಕಾರ್ತಿಕ ಮತ್ತು ಹಿಟ್ಟಿನ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಶ್ರೀ ಕಲ್ಲೇಶ್ವರ ಸ್ವಾಮಿಯ ಹಿಟ್ಟಿನ ಹುಣ್ಣಿಮೆ ಮಹೋತ್ಸವ ನಡೆಯಲಿದೆ. 

error: Content is protected !!