ನಗರದಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ

ನಗರದಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ

ಹಳೇಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾತ್ರಿ 10 ಗಂಟೆಗೆ  ಕಾರ್ತಿಕ ದೀಪೋತ್ಸವ ಜರುಗಲಿದೆ. ಅಂದು ಸಂಜೆ 7ಕ್ಕೆ ಉತ್ಸವವು ದೇವಸ್ಥಾನದಿಂದ ಹೊರಟು, ರಾಜ ಬೀದಿಗಳಲ್ಲಿ ಸಂಚರಿಸಲಿದೆ.

error: Content is protected !!