ಬಸವೇಶ್ವರ ಮತ್ತು ದಾನಮ್ಮ ದೇವಿ ಕಡೆ ಕಾರ್ತಿಕೋತ್ಸವ

ಬಸವೇಶ್ವರ ಮತ್ತು ದಾನಮ್ಮ ದೇವಿ ಕಡೆ ಕಾರ್ತಿಕೋತ್ಸವ

ದಾವಣಗೆರೆ, ಡಿ. 25 – ನಗರದ ದೊಡ್ಡಪೇಟೆಯಲ್ಲಿರುವ ಶ್ರೀ ಬಸವೇಶ್ವರ ಮತ್ತು ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರ ವಿಜೃಂಭಣೆಯಿಂದ ಕಾರ್ತಿಕ ದೀಪೋತ್ಸವ ನಡೆಯಿತು.  ಹಿರಿಯ ಕೈಗಾರಿಕೋದ್ಯಮಿಯೂ ಆಗಿರುವ ದೇವಸ್ಥಾನ ಸಮಿತಿ ಅಧ್ಯಕ್ಷ ಅಥಣಿ ಎಸ್. ವೀರಣ್ಣ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

error: Content is protected !!