ದಾವಣಗೆರೆ ಸಿಟಿ ಶಾಮನೂರು ವಾಸಿ ಶ್ರೀಮತಿ ಬಿ. ಸುಜಾತ ಇವರ ಪತಿ ಶ್ರೀ ಎಸ್. ರಾಜು ಇವರು ದಿನಾಂಕ 25.12.2023ರ ಸೋಮವಾರ ಮಧ್ಯಾಹ್ನ 03.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 65 ವರ್ಷ ವಯಸ್ಸಾಗಿತ್ತು. ಪತ್ನಿ, ಸಹೋದರ, ಸಹೋದರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26.12.2023ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಗ್ಲಾಸ್ ಹೌಸ್ ಹತ್ತಿರವಿರುವ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 15, 2025