ದಾವಣಗೆರೆ ಸಿಟಿ ಶಾಮನೂರು ವಾಸಿ ಶ್ಯಾಗಲೆ ರಂಗಪ್ಪ (70) ಅವರು ದಿನಾಂಕ 27.12.2023ರ ಬುಧವಾರ ಬೆಳಿಗ್ಗೆ 11.30ಕ್ಕೆ ನಿಧನರಾದರು. ಪತ್ನಿ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 28.12.2023ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ಯಾಗಲೆ ರಂಗಪ್ಪ
