ಗ್ರಾಮದೇವತೆ ಶ್ರೀ ಮಾರಮ್ಮ ದೇವಿಯ ಇಂದು ಬೆಳಿಗ್ಗೆ 8 ರಿಂದ 12 ರವರೆಗೆ ರುದ್ರಾಭೀಷೇಕ, ವಿಶೇಷ ಅಲಂಕಾರ, ಮಂಗಳಾರತಿ ನಡೆಯಲಿದೆ. ಸಂಜೆ 6 ರಿಂದ ಅಮ್ಮನವರ ಮೆರವಣಿಗೆ, ನಂತರ ರಾತ್ರಿ 8.30ಕ್ಕೆ ಕಾರ್ತಿಕ ದೀಪೋತ್ಸವ ಜರುಗಲಿದೆ. ಹೆಬ್ಬಾಳು ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡುವರು.
ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ಅಣಜಿ ಗ್ರಾ.ಪಂ. ಅಧ್ಯಕ್ಷ ಮಲ್ಲಿಕಾರ್ಜುನ, ನಿವೃತ್ತ ಎಎಸ್‌ಐ ಟಿ. ಹಾಲಪ್ಪ ಭಾಗವಹಿಸುವರು.
February 5, 2025