ದಾವಣಗೆರೆ, ಜ.2- ನೆಹರು ಯುವ ಕೇಂದ್ರದಿಂದ `ನನ್ನ ಭಾರತ-ವಿಕಸಿತ್ ಭಾರತ – 2047′ ವಿಷಯದ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಇದೇ ದಿನಾಂಕ 11 ರ ಗುರುವಾರ ನಗರದ ಬಿ.ಎಸ್.ಚನ್ನಬಸಪ್ಪ ಮಹಾ ವಿದ್ಯಾಲಯ ದಲ್ಲಿ ಏರ್ಪಡಿಸಲಾಗಿದೆ. ಇದೇ ದಿನಾಂಕ 10 ರೊಳಗೆ ಹೆಸರನ್ನು ನೋಂದಾಯಿಸಿ ಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ನಂ 9901863789 ಸಂಪರ್ಕಿಸಲು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಭುಕ್ಯಾ ಸಂಜೀವ್ ತಿಳಿಸಿದ್ದಾರೆ.
December 25, 2024