ದಾವಣಗೆರೆ ತಾಲ್ಲೂಕು ಹೆಚ್. ಕಲಪನಹಳ್ಳಿ ಗ್ರಾಮದ ವಾಸಿ ಸಣ್ಣ ಶಿವಪ್ಪರ ಕೆ.ಎಸ್. ಬಸಪ್ಪ ನಿವೃತ್ತ ಶಿಕ್ಷಕರು, ಇವರ ಧರ್ಮಪತ್ನಿ ಸುಶೀಲಮ್ಮ ಇವರು ದಿ.: 02.01.2024ರ ಮಂಗಳವಾರ ಬೆಳಿಗ್ಗೆ 9.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 88 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿ. : 03.01.2024ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಸ್ವಗ್ರಾಮವಾದ ಹೆಚ್. ಕಲಪನಹಳ್ಳಿಯ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 4, 2025