ನಗರದಲ್ಲಿ ಇಂದು, ನಾಳೆ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಆಶ್ರಯ ದಲ್ಲಿ ಇಂದು, ನಾಳೆ ರಾಜ್ಯಮಟ್ಟದ ಮಹಿಳಾ ಸಮ್ಮೇಳನವನ್ನು ಇಂದು  ಮತ್ತು ನಾಳೆ ನಗರದ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ  ಹಮ್ಮಿಕೊಳ್ಳಲಾಗಿದೆೆ. ಬಹಿರಂಗ ಅಧಿವೇಶನದಲ್ಲಿ ಇಂದು ಬೆಳಿಗ್ಗೆ 10 ಕ್ಕೆ ಮೆರವಣಿಗೆ ಜಯದೇವ ವೃತ್ತದಿಂದ ನಡೆ ಯುವುದು. ಬೆಳಿಗ್ಗೆ 11 ಕ್ಕೆ ಹೈಸ್ಕೂಲ್‌ ಮೈದಾನದಲ್ಲಿ ಸಾರ್ವಜನಿಕ ಸಭೆ, ಸಂಜೆ 4 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು.

error: Content is protected !!