ನಗರದಲ್ಲಿಂದು ಆಯ-ವ್ಯಯ 2ನೇ ಸಭೆ

ಪ್ರಸಕ್ತ ಸಾಲಿನ ಆಯ ವ್ಯಯ ಅಂದಾಜು ಪಟ್ಟಿ ತಯಾರಿಸಲು ಮಹಾನಗರಪಾಲಿಕೆಯ ಮಹಾಪೌರರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಮಹಾನಗರಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಎರಡನೇ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

error: Content is protected !!