ಸಂಗೀತ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲ ಯದ ಮಾನ್ಯತೆಯೊಂದಿಗೆ ನಗರದಲ್ಲಿ ನಡೆಯುತ್ತಿರುವ ಮಹತೀ ಸಾಂಸ್ಕೃತಿಕ ಕಲಾ ಸಂಸ್ಥೆಯಲ್ಲಿ ವಿಶ್ವವಿದ್ಯಾಲಯ ನಡೆಸುವ ಸಂಗೀತ ಪರೀಕ್ಷೆಗಳಿಗೆ
ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.  ಮಾಹಿತಿಗೆ ಮೊ:  94488 72944 ಸಂಪರ್ಕಿಸಬಹು ದಾಗಿದೆ ಎಂದು ಕಾರ್ಯದರ್ಶಿ ಎಂ. ವಿದ್ವಾನ್ ದ್ವಾರಕೀಶ್ ತಿಳಿಸಿದ್ದಾರೆ.

error: Content is protected !!