ಕಕ್ಕರಗೊಳ್ಳ: ನಾಳೆ ಕೆರೆ ಏರಿ ಭರಮ ದೇವರ ದೀಪೋತ್ಸವ

ದಾವಣಗೆರೆ, ಜ. 5-  ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದ ಕೆರೆ ಏರಿ ಶ್ರೀ ಭರಮ ದೇವರ ದೇವಸ್ಥಾನ ಸಮಿತಿ ವತಿಯಿಂದ ನಾಡಿದ್ದು ದಿನಾಂಕ 7 ರಂದು ಕಾರ್ತಿಕ ಮಾಸದ ವಿಶೇಷ ಪೂಜೆ, ಅಭಿಷೇಕ, ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ಮಹಾ ಅಭಿಷೇಕ, ಬೆಳಿಗ್ಗೆ 11 ರಿಂದ 4 ರವರೆಗೆ ಪ್ರಸಾದ ವಿತರಣೆ, ಸಂಜೆ 7 ಗಂಟೆಗೆ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ.

error: Content is protected !!