ದಾವಣಗೆರೆ ಬಸವರಾಜಪೇಟೆಯ 2ನೇ ಮೇನ್, 2ನೇ ಕ್ರಾಸ್ ವಾಸಿ ಎನ್. ವೀರಣ್ಣ (56) ಇವರು ದಿನಾಂಕ 8.01.2024ರ ಸೋಮವಾರ ಬೆಳಿಗ್ಗೆ 11.30ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.01.2024ರ ಮಂಗಳವಾರ ಸಂಜೆ 4 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
August 27, 2024