ಸುದ್ದಿ ಸಂಗ್ರಹನಗರದಲ್ಲಿ ಇಂದು ಭೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿ ಕಾರ್ತಿಕೋತ್ಸವJanuary 9, 2024January 9, 2024By Janathavani0 ರುದ್ರಭೂಮಿ ಪುಣ್ಯಕ್ಷೇತ್ರದಲ್ಲಿರುವ ಭೋಳಚಟ್ಟಿ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವವನ್ನು ಇಂದು ರಾತ್ರಿ 8 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಕೆ. ಸಂತೋಷ್ಕುಮಾರ್ ತಿಳಿಸಿದ್ದಾರೆ. ದಾವಣಗೆರೆ