ದಾವಣಗೆರೆ, ಜ.6- ಕೆ.ಟಿ.ಜೆ. ನಗರ 10ನೇ ತಿರುವಿನಲ್ಲಿರುವ ಶ್ರೀ ಮಲ್ಲಿಕಾರ್ಜುನ ಹಾಗೂ ಶ್ರೀ ಕಂಠಿದುರ್ಗಮ್ಮ ದೇವಿಯ ಕಾರ್ತಿಕೋತ್ಸವವನ್ನು ದಿನಾಂಕ 8 ರ ಸೋಮವಾರ ಸಂಜೆ 7.30 ಕ್ಕೆ ಮತ್ತು 9 ರ ಮಂಗಳವಾರ ಸಂಜೆ 7.30 ಕ್ಕೆ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ತಿಳಿಸಿದ್ದಾರೆ.
July 3, 2024